alex Certify ಆಟವಾಡುವಾಗಲೇ ಕಾದಿತ್ತು ದುರ್ವಿದಿ: ಸಂಪ್ ಗೆ ಬಿದ್ದು ಕಂದಮ್ಮ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟವಾಡುವಾಗಲೇ ಕಾದಿತ್ತು ದುರ್ವಿದಿ: ಸಂಪ್ ಗೆ ಬಿದ್ದು ಕಂದಮ್ಮ ಸಾವು

ಮೈಸೂರು: ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ನಟರಾಜ ಅವರ ಒಂದೂವರೆ ವರ್ಷದ ಮಗು ದಯಾನಂದ್ ಮೃತಪಟ್ಟ ಮಗು ಎಂದು ಹೇಳಲಾಗಿದೆ. ನಿರ್ಮಾಣ ಹಂತದ ಮನೆ ಬಳಿ ಅಕ್ಕನ ಜೊತೆ ಆಟವಾಡುತ್ತಿದ್ದ ದಯಾನಂದ್ ಅಕ್ಕ ಮನೆಯ ಒಳಗೆ ಹೋಗಿ ಬರುವಷ್ಟರಲ್ಲಿ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...