alex Certify SHOCKING: ದೀಪಾವಳಿಯಂದೇ ಅವಘಡ; ಪಟಾಕಿ ಸಿಡಿಸುವಾಗ ಬಾಲಕನ ಕಣ್ಣಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ದೀಪಾವಳಿಯಂದೇ ಅವಘಡ; ಪಟಾಕಿ ಸಿಡಿಸುವಾಗ ಬಾಲಕನ ಕಣ್ಣಿಗೆ ಗಾಯ

ಬೆಂಗಳೂರಿನಲ್ಲಿ ಪಟಾಕಿ ಹೊಡೆಯುವಾಗ ಬಾಲಕನಿಗೆ ಗಾಯಗಳಾಗಿವೆ. ಬಸವನಗುಡಿಯಲ್ಲಿ 9 ವರ್ಷದ ಬಾಲಕನ ಕಣ್ಣಿಗೆ ಗಾಯವಾಗಿದ್ದು, ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಬಾಲಕನ ಕಣ್ಣಿನ ಗುಡ್ಡೆಗೆ ಹಾನಿಯಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಬಾಲಕ ಪಟಾಕಿ ಸಿಡಿಸುವಾಗ ಆಕಸ್ಮಿಕವಾಗಿ ಕಿಡಿ ಕಣ್ಣಿಗೆ ತಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದು ಸಾಮಾನ್ಯವಾದರೂ, ಸುರಕ್ಷತೆ ಬಗ್ಗೆ ಗಮನಹರಿಸಬೇಕಿದೆ. ಮಕ್ಕಳು ಪಟಾಕಿ ಸಿಡಿಸುವಾಗ ಅವರ ಮೇಲೆ ನಿಗಾವಹಿಸಬೇಕಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...