alex Certify SHOCKING: ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ

ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ.

ಎರಡು ವರ್ಷದ ಮಗ ಮತ್ತು 10 ತಿಂಗಳ ಮಗಳನ್ನು ನೀರಿನ ಸಂಪ್ ಗೆ ತಳ್ಳಿ ಮಕ್ಕಳನ್ನು ಹತ್ಯೆ ಮಾಡಿದ ತಾಯಿ ಸುನಿತಾ(25) ತಾನೂ ಕೂಡ ಸಂಪ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೌಲ್ ಬಜಾರ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...