alex Certify BIG NEWS: ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಇಂದು ಮೈಸೂರು ಮೃಗಾಲಯಕ್ಕೆ ಉಚಿತ ಪ್ರವೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಇಂದು ಮೈಸೂರು ಮೃಗಾಲಯಕ್ಕೆ ಉಚಿತ ಪ್ರವೇಶ

ಮೈಸೂರು: ಇಂದು ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೃಗಾಲಯ, ನೇಚರ್ ಪಾರ್ಕ್ ನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.

ಚಾಮರಾಜೇಂದ್ರ ಮೃಗಾಲಯ, ಕಾರಂಜಿ ಕೆರೆಯ ನೇಚರ್ ಪಾರ್ಕ್ ಗಳಿಗೆ 12 ವರ್ಷದ ಒಳಗಿನ ಮಕ್ಕಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಪ್ರವೇಶ ನೀಡಲಾಗುತ್ತಿದೆ.

ಪ್ರತಿ ವರ್ಷ ಮಕ್ಕಳ ದಿನಾಚರಣೆಯಂದು ಮೃಗಾಲಯಕ್ಕೆ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಉಚಿತ ಪ್ರವೇಶ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...