alex Certify BIG NEWS: ಕೊರೋನಾ ಪತ್ತೆಯಾಗಿ ಇಂದಿಗೆ ಒಂದು ವರ್ಷ: ಎಷ್ಟು ಜನರಿಗೆ ಸೋಂಕು ತಗುಲಿದೆ ಗೊತ್ತಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ಪತ್ತೆಯಾಗಿ ಇಂದಿಗೆ ಒಂದು ವರ್ಷ: ಎಷ್ಟು ಜನರಿಗೆ ಸೋಂಕು ತಗುಲಿದೆ ಗೊತ್ತಾ..?

ಚೀನಾದಲ್ಲಿ ಕೊರೋನಾ ವೈರಸ್ ಪತ್ತೆಯಾಗಿ ಇಂದಿಗೆ ಒಂದು ವರ್ಷ. ವುಹಾನ್ ಪ್ರಾಂತ್ಯದಲ್ಲಿ ಮೊದಲ ಕೇಸ್ ಪತ್ತೆಯಾಗಿ ಇಂದಿಗೆ ಒಂದು ವರ್ಷವಾಗಿದೆ.

ಚೀನಾದ ವುಹಾನ್ ಪ್ರಾಂತ್ಯದ 55 ವರ್ಷದ ವ್ಯಕ್ತಿಗೆ ಸೋಂಕು ತಗುಲಿತ್ತು. ಈ ವ್ಯಕ್ತಿ ಮಾರುಕಟ್ಟೆಗೆ ತೆರಳಿದ್ದ ಸಂದರ್ಭದಲ್ಲಿ ಸೋಂಕು ತಗುಲಿದ್ದು, ಕಳೆದ ಒಂದು ವರ್ಷದಲ್ಲಿ 5.5 ಕೋಟಿ ಜನರಿಗೆ ಕೊರೋನಾ ಸೋಂಕು ತಗುಲಿದೆ.

ನಂತರದಲ್ಲಿ ವ್ಯಾಪಿಸಿದ ಕೊರೋನಾ ವಿಶ್ವದೆಲ್ಲೆಡೆ ಆತಂಕ ಮೂಡಿಸಿದ್ದು, ಅಪಾರ ಸಂಖ್ಯೆಯ ಜನ ಪ್ರಾಣ ಕಳೆದುಕೊಂಡಿದ್ದಾರೆ. ಕೊರೋನಾ ತಡೆಯಲು ಲಸಿಕೆ ಕಂಡು ಹಿಡಿಯುವ ಪ್ರಯತ್ನಗಳು ನಡೆದಿದ್ದು, ಅನೇಕ ಲಸಿಕೆಗಳು ಪ್ರಯೋಗದಲ್ಲಿ ಯಶಸ್ವಿಯಾಗಿವೆ. ಈ ಅವಧಿಯಲ್ಲಿ ಕೊರೋನಾದಿಂದ ಆದ ಪರಿಣಾಮ ಒಂದೆರಡಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...