alex Certify BIG NEWS: 133 ಪ್ರಯಾಣಿಕರಿದ್ದ ವಿಮಾನ ಪತನ; ದಕ್ಷಿಣ ಚೀನಾದಲ್ಲಿ ಭೀಕರ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 133 ಪ್ರಯಾಣಿಕರಿದ್ದ ವಿಮಾನ ಪತನ; ದಕ್ಷಿಣ ಚೀನಾದಲ್ಲಿ ಭೀಕರ ದುರಂತ

ಬೀಜಿಂಗ್: 133 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ವಿಮಾನ ಪತನಗೊಂಡಿರುವ ಘಟನೆ ಚೀನಾದ ಗೌಂಗ್ಸ್ ಕಿ ಪ್ರಾಂತ್ಯದಲ್ಲಿ ನಡೆದಿದೆ.

ಬೋಯಿಂಗ್ 737 ವಿಮಾನ ಇದಾಗಿದ್ದು, ದಕ್ಷಿಣ ಚೀನಾದ ಗೌಂಗ್ಸ್ ಕಿ ಪ್ರಾಂತ್ಯದಲ್ಲಿ ಪತನಗೊಂಡಿದೆ. ವಿಮಾನದಲ್ಲಿದ್ದ 133 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Shocking: ರಷ್ಯಾ ಆಕ್ರಮಣದಿಂದ ನಿರಾಶ್ರಿತರಾದ ಉಕ್ರೇನಿಗರ ಸಂಖ್ಯೆ ಒಂದು ಕೋಟಿಗೂ ಅಧಿಕ…!

ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಧಿಕಾರಿಗಳು ಧಾವಿಸಿದ್ದಾರೆ. ವಿಮಾನ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...