alex Certify ಮೋದಿಗೆ ಧನ್ಯವಾದ ಹೇಳಿದ ಚಿರಾಗ್ ಪಾಸ್ವಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿಗೆ ಧನ್ಯವಾದ ಹೇಳಿದ ಚಿರಾಗ್ ಪಾಸ್ವಾನ್

ನವದೆಹಲಿ: ಕೇಂದ್ರ ಸಚಿವರಾಗಿದ್ದ ದಿ. ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲೋಕಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಧನ್ಯವಾದ ಹೇಳಿದ್ದಾರೆ. ನಮ್ಮ ತಂದೆಯ ಕೊನೆ ಉಸಿರಿರುವವರೆಗೂ ಪ್ರಧಾನಿ ಮೋದಿ ಕಾಳಜಿ ತೋರಿದ್ದರು. ಅವರು ಹೋದ ನಂತರವೂ ಗೌರವ ನೀಡಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...