alex Certify BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ  ಗಾಯಗೊಂಡಿದ್ದು, ಗಾಯಾಳುಗಳನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...