alex Certify BREAKING NEWS: ಮರಕ್ಕೆ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮರಕ್ಕೆ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಸಮೀಪ ಮರಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೆಂಕಟೇಶ್(50), ವೆಂಕಟೇಶ್(48) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಚಳ್ಳಕೆರೆ ತಾಲೂಕಿನ ಜನೇನಹಳ್ಳಿ ನಿವಾಸಿಗಳಾಗಿದ್ದಾರೆ. ಗಾಯಾಳು ಕಿಶೋರ್ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...