alex Certify SHOCKING NEWS: ಕರ್ತವ್ಯನಿರತ ಮಹಿಳಾ ಚುನಾವಣಾ ಸಿಬ್ಬಂದಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕರ್ತವ್ಯನಿರತ ಮಹಿಳಾ ಚುನಾವಣಾ ಸಿಬ್ಬಂದಿ ದುರ್ಮರಣ

ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದೆ. ಈನಡುವೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತರು. ಚುನಾವಣಾ ಕರ್ತವ್ಯದಲ್ಲಿದ್ದ ಯಶೋಧಮ್ಮ ಲೋಬಿಪಿಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಲೋ ಬಿಪಿಯಿಂದ ಯಶೋಧಮ್ಮ ತೀವ್ರ ಅಸ್ವಸ್ಥರಾಗಿದ್ದರು. ಅವರನ್ನು ತಕ್ಷಣ ಚಳ್ಳಕೆರೆ ಆಸ್ಪತ್ರೆಗೆ ತರಲಾಗಿತ್ತು. ಆದರೆ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...