
ಚಿತ್ರದುರ್ಗ: ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಮೀಪ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನರ್ಸಿಂಗ್ ವಿದ್ಯಾರ್ಥಿಗಳಾದ ಯಾಸಿನ್(22), ಅಲ್ತಾಫ್(22) ಮೃತಪಟ್ಟವರು ಎಂದು ಹೇಳಲಾಗಿದೆ. ಚಿತ್ರದುರ್ಗ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.