alex Certify BREAKING NEWS: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು

ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ಚಿತ್ರದುರ್ಗದ ಹೊಳಲ್ಕೆರೆ ಬಳಿ ನಡೆದಿದೆ.

ಇಲ್ಲಿನ ನೆಲ್ಲಿಕಟ್ಟೆ ಗ್ರಾಮದ ರೈತ ಅಜ್ಜಪ್ಪ ಎಂಬುವವರ ಜಮೀನಿನಲ್ಲಿ ಇರುವ ಕೃಷಿ ಹೊಂಡದಲ್ಲಿ ಈ ದುರಂತ ಸಂಭವಿಸಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...