alex Certify BREAKING: ಹಾಲಿನ ಟ್ಯಾಂಕರ್ ಡಿಕ್ಕಿ, ಕಾರ್ ನಲ್ಲಿದ್ದ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಾಲಿನ ಟ್ಯಾಂಕರ್ ಡಿಕ್ಕಿ, ಕಾರ್ ನಲ್ಲಿದ್ದ ಮೂವರ ಸಾವು

ಚಿತ್ತೂರು: ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಬಳಿ ನಡೆದಿದೆ.

ಅಪಘಾತದಲ್ಲಿ ಬೆಂಗಳೂರಿನ ಮೂವರು ಮೃತಪಟ್ಟಿದ್ದಾರೆ. ಬೆಂಗಳೂರು -ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಅಶೋಕ ಬಾಬು(31) ಮತ್ತು ಅವರ ಪತ್ನಿ ಹಾಗೂ ಎರಡು ವರ್ಷದ ಪುತ್ರ ಮೃತಪಟ್ಟವರು. ಅಶೋಕ ಬಾಬು ಬೆಂಗಳೂರಿನ ಬಸವಣ್ಣನಗರದ ನಿವಾಸಿಯಾಗಿದ್ದಾರೆ. ಮೃತದೇಹಗಳನ್ನು ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...