ಬೆಂಗಳೂರು : ರಸ್ತೆ ಬದಿಯ ತಳ್ಳುಗಾಡಿಗಳಲ್ಲಿ ಆಹಾರ ಸೇವಿಸಿದವರಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬಗ್ಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಕಲುಷಿತ ನೀರಿನ ಮೂಲಗಳು ಕಾಲರಾ ಪ್ರಕರಣಗಳ ಉಲ್ಬಣಕ್ಕೆ ಮುಖ್ಯ ಕಾರಣಗಳಾಗಿವೆ. ರಸ್ತೆ ಬದಿಯ ತಳ್ಳುಗಾಡಿಗಳಲ್ಲಿ ಆಹಾರ ಸೇವಿಸಿದವರಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬಗ್ಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು ಎಚ್ಚರಿಕೆ ನೀಡಿದೆ.
* ಕುಡಿಯುವ ನೀರಿನ ಶುದ್ಧತೆ ಬಗ್ಗೆ ಎಚ್ಚರ ವಹಿಸಿ. ಚೆನ್ನಾಗಿ ಕುದಿಸಿ ಆರಿಸಿದ ನೀರು ಕುಡಿಯಿರಿ.
* ಸೊಪ್ಪು, ತರಕಾರಿಗಳನ್ನು ಶುದ್ಧವಾದ ನೀರಿನಿಂದ ತೊಳೆದು ನಂತರ ಬಳಸಿ
* ಶೌಚಾಲಯ ಬಳಸಿದ ನಂತರ ಆಹಾರ ತಯಾರಿಕೆ, ಸೇವನೆ ಮುನ್ನ ಸೋಪ್ ನಿಂದ ಕೈ ತೊಳೆಯಿರಿ
* ಮನೆ ಆಹಾರ ಸೇವಿಸಿ. ಹೊರಗಿನ ಆಹಾರವನ್ನು ಸೇವಿಸುವ ಮುನ್ನ ಎಚ್ಚರ ವಹಿಸಿ.
ಕಲುಷಿತ ನೀರಿನ ಮೂಲಗಳು ಕಾಲರಾ ಪ್ರಕರಣಗಳ ಉಲ್ಬಣಕ್ಕೆ ಮುಖ್ಯ ಕಾರಣಗಳಾಗಿವೆ. ರಸ್ತೆ ಬದಿಯ ತಳ್ಳುಗಾಡಿಗಳಲ್ಲಿ ಆಹಾರ ಸೇವಿಸಿದವರಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬಗ್ಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.