alex Certify ಕೊಲೆಸ್ಟ್ರಾಲ್ ನಿಯಂತ್ರಣ ಔಷಧಿ ಸೇವಿಸುವವರಿಗಿಲ್ಲ ಕೊರೊನಾ ಅಪಾಯ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಲೆಸ್ಟ್ರಾಲ್ ನಿಯಂತ್ರಣ ಔಷಧಿ ಸೇವಿಸುವವರಿಗಿಲ್ಲ ಕೊರೊನಾ ಅಪಾಯ..!

Cholesterol Controlling Drug Can Lower the Risk of Death in Covid-19 Patients, Study

ಹೃದಯ ಸಮಸ್ಯೆ ಅಥವಾ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿರುವವರು ಕೊರೊನಾ ಸೋಂಕಿನಿಂದ ಮೃತಪಡುವ ಅಪಾಯದ ಸಾಧ್ಯತೆ ಕಡಿಮೆಯಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.

ಹೃದಯ ಸಮಸ್ಯೆಯಿಂದ ಬಳಲುತ್ತಿರುವವರು ತೆಗೆದುಕೊಳ್ಳುವ ಔಷಧಿಯು ರಕ್ತದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತೆ. ಹೀಗಾಗಿ ಶೇ.41ರಷ್ಟು ಮಂದಿ ಆಸ್ಪತ್ರೆಗಳಲ್ಲಿ ಮೃತಪಡುವ ಸಾಧ್ಯತೆ ವಿರಳ ಎಂದು ತಜ್ಞರ ವರದಿ ತಿಳಿಸಿದೆ. ಹೀಗಾಗಿ ಹೃದಯ ಹಾಗೂ ಅಧಿಕರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಈ ಔಷಧಿ ಸೇವಿಸುವುದರಿಂದ ಸಾವಿನ ಅಪಾಯ ಕಡಿಮೆಯಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಭೀಕರ ಅಪಘಾತದಲ್ಲಿ ಮೂವರ ಸಾವು, ಇಬ್ಬರು ಗಂಭೀರ

ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ತೆಗೆದುಕೊಳ್ಳುವ ಔಷಧಿಯಿಂದಾಗಿ ಕಾಯಿಲೆಗಳನ್ನು ಸ್ಥಿರಗೊಳಿಸಲು ಸಹಕಾರಿಯಾಗುತ್ತದೆ. ಹೀಗಾಗಿ ರೋಗಿಗಳು ಕೋವಿಡ್-19 ನಿಂದ ಚೇತರಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ರೋಗ ಜಗತ್ತಿನಾದ್ಯಂತ ಹಬ್ಬಿದ್ದು, ಬಹುತೇಕ ಎಲ್ಲ ರಾಷ್ಟ್ರಗಳು ಇದರಿಂದ ಇನ್ನೂ ಚೇತರಿಸಿಕೊಂಡಿಲ್ಲ. ವಿಶ್ವದ ಹಲವೆಡೆ ಲಸಿಕಾ ಅಭಿಯಾನ ಶುರುವಾಗಿದ್ದು, ಕೊರೊನಾದಿಂದ ಮುಕ್ತಿಗಾಗಿ ಜನಸಾಮಾನ್ಯರು ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...