alex Certify ‘ಚೌ ಚೌ ಬಾತ್’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಚೌ ಚೌ ಬಾತ್’ ಚಿತ್ರದ ಟ್ರೈಲರ್ ರಿಲೀಸ್

ಪ್ರೀತಿಯ ಹೊಸ ಮಗ್ಗುಲಿಗೆ ಕಣ್ಣಾದ `ಚೌ ಚೌ ಬಾತ್' ಸಿನಿಮಾ

ಕೆಂಜ  ಚೇತನ್ ಕುಮಾರ್ ನಿರ್ದೇಶನದ ‘ಚೌಚೌ ಬಾತ್’ ಚಿತ್ರದ ಟ್ರೈಲರ್ ಇಂದು a2  ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಟ್ರೈಲರ್ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಮನ ಮುಟ್ಟುವಲ್ಲಿ ಯಶಸ್ವಿಯಾಗಿದೆ.

ರೊಮ್ಯಾಂಟಿಕ್ ಕಾಮಿಡಿ ಕಥಾದಾರಿತ ಈ ಸಿನಿಮಾದಲ್ಲಿ ಸಾಗರ್ ಗೌಡ, ಸಂಕಲ್ಪ ಶರ್ಮ, ಪ್ರಕರ್ಷ ಶಾಸ್ತ್ರಿ, ಸುಶ್ಮಿತಾ ಭಟ್, ಅರುಣ ಬಾಲ್ರಾಜ್, ಗೀತಾ ಬಂಗೇರ, ಧನುಷ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದು, ಹಾರಿಜಾನ್ ಮೂವೀಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದೆ, ನಿರ್ದೇಶಕ ಚೇತನ್ ಕುಮಾರ್ ಸಂಕಲನ, ರುದ್ರಮುನಿ ಬೆಳೆಗೆರೆ ಛಾಯಾಗ್ರಹಣವಿದ್ದು, ಹೇಮಂತ್ ಜೋಯಿಸ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...