alex Certify ಯುವತಿಯರ ಸೋಗಿನಲ್ಲಿ ಅಶ್ಲೀಲ ವಿಡಿಯೋ ಮಾಡ್ತಿದ್ದ ಸೈಬರ್ ಖದೀಮರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಯರ ಸೋಗಿನಲ್ಲಿ ಅಶ್ಲೀಲ ವಿಡಿಯೋ ಮಾಡ್ತಿದ್ದ ಸೈಬರ್ ಖದೀಮರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ರಾಜಸ್ಥಾನದ ಮೂವರು ಸೈಬರ್ ಖದೀಮರನ್ನು ಬಂಧಿಸಿದ್ದಾರೆ. ಸಾಕೀರ್, ಕಸಮ್ ಖಾನ್, ಜಮೀಲ್ ಖಾನ್ ಬಂಧಿತ ಆರೋಪಿಗಳಾಗಿದ್ದಾರೆ.

ಫೇಸ್ಬುಕ್ ಮೂಲಕ ಯುವಕರ ನಂಬರ್ ಪಡೆದು ಯುವತಿಯರ ಹೆಸರಿನಲ್ಲಿ ವಿಡಿಯೋ ಕಾಲ್ ಮಾಡುತ್ತಿದ್ದರು. ಹುಡುಗರ ಅಶ್ಲೀಲ ವೀಡಿಯೋ ರೆಕಾರ್ಡ್ ಮಾಡುತ್ತಿದ್ದರು. ಈ ವಿಡಿಯೋ ಇಟ್ಟುಕೊಂಡು ಹಣ ಕೊಡುವಂತೆ ಬ್ಲಾಕ್ಮೇಲ್ ಮಾಡುತ್ತಿದ್ದರು. ಹಣ ಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಕುರಿತಾಗಿ ಸರಣಿ ದೂರುಗಳು ದಾಖಲಾಗಿದ್ದು, ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...