alex Certify BIG NEWS: ಹೆಣ್ಣು ಭ್ರೂಣ ಹತ್ಯೆ ಕೇಸ್ ತನಿಖೆ ಸಿಐಡಿಗೆ: ಸಿಎಂ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಣ್ಣು ಭ್ರೂಣ ಹತ್ಯೆ ಕೇಸ್ ತನಿಖೆ ಸಿಐಡಿಗೆ: ಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದು, ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು ಮನಗಂಡು ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೋಲೀಸರು ಭ್ರೂಣ ಹತ್ಯೆ ಪ್ರಕರಣವನ್ನು ಪತ್ತೆ ಮಾಡಿದ್ದು, ಇಬ್ಬರು ವೈದ್ಯರು ಸೇರಿ 9 ಮಂದಿಯನ್ನು ಬಂಧಿಸಿದ್ದಾರೆ. ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಇಲಾಖಾ ತನಿಖೆಯನ್ನು ಬಾಕಿ ಇರಿಸಿ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...