alex Certify ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತಿಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತಿಬ್ಬರು ಅರೆಸ್ಟ್

ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕರಜಗಿ ನಿವಾಸಿಗಳಾದ ಮಹೇಶ್ ಮತ್ತು ಸೈಫನ್ ಅವರನ್ನು ಬಂಧಿಸಲಾಗಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಕರಜಗಿ ಗ್ರಾಮದ ಮಹೇಶ್ ಮತ್ತು ಸೈಫನ್ ಅವರು ಪ್ರಕರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ನ ಸಹಚರರಾಗಿದ್ದ ಆತನೊಂದಿಗೆ ಅಕ್ರಮದಲ್ಲಿ ಶಾಮೀಲಾಗಿದ್ದರು.

ನಿನ್ನೆ ರಾತ್ರಿ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಸೈಫನ್ ಸಹೋದರ ಪಿಎಸ್ಐ ಆಗಿ ಆಯ್ಕೆಯಾಗಿದ್ದು, ಆತನ ಆಯ್ಕೆಯ ಬಗ್ಗೆಯೂ ಸಿಐಡಿ ತಂಡ ತನಿಖೆ ನಡೆಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...