alex Certify ಸಿನಿ ಬ್ರೇಕಿಂಗ್ : ಸಸ್ಪೆನ್ಸ್ , ಥ್ರಿಲ್ಲರ್ ‘4 N 6’ ಚಿತ್ರದ ಟೀಸರ್ ರಿಲೀಸ್ |Watch Teaser | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿ ಬ್ರೇಕಿಂಗ್ : ಸಸ್ಪೆನ್ಸ್ , ಥ್ರಿಲ್ಲರ್ ‘4 N 6’ ಚಿತ್ರದ ಟೀಸರ್ ರಿಲೀಸ್ |Watch Teaser

ಬೆಂಗಳೂರು : ದರ್ಶನ್ ಶ್ರೀನಿವಾಸ್ ನಿರ್ದೇಶನದ ಸಸ್ಪೆನ್ಸ್ , ಥ್ರಿಲ್ಲರ್ ಸಿನಿಮಾ 4 N 6 ಚಿತ್ರದ ಟೀಸರ್ ರಿಲೀಸ್ ಆಗಿದೆ.

ಟೈಟಲ್ ನಿಂದಲೇ ಬಹಳ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ದರ್ಶನ್ ಶ್ರೀನಿವಾಸ್ ಅವರೇ ಕಥೆ ಬರೆದು ಸಿನಿಮಾ ನಿರ್ದೇಶಿಸಿದ್ದಾರೆ.

ಚಿತ್ರದ ಪ್ರಮುಖ ಪಾತ್ರದಲ್ಲಿ ಲವ್ ಮಾಕ್ಟೇಲ್ ಖ್ಯಾತಿಯ ರಚನಾ ಇಂದರ್ , ಭವಾನಿ ಪ್ರಕಾಶ್, ನವೀನ್ ಕುಮಾರ್ ಮತ್ತಿತರರು ಕಾಣಿಸಿಕೊಂಡಿದ್ದಾರೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥೆಯೇ ಸಿನಿಮಾದ ಹಂದರ. ರಚನಾ ಇಂದರ್ ತನಿಖಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...