alex Certify BREAKING NEWS: ಕೊರೋನಾ ಹೆಚ್ಚಾದ ಕಾರಣ ICSE 10 ನೇ ತರಗತಿ ಪರೀಕ್ಷೆ ರದ್ದು ಮಾಡಿದ CISCE | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೊರೋನಾ ಹೆಚ್ಚಾದ ಕಾರಣ ICSE 10 ನೇ ತರಗತಿ ಪರೀಕ್ಷೆ ರದ್ದು ಮಾಡಿದ CISCE

ನವದೆಹಲಿ: ದೇಶದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಎಸ್ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಲಾಗಿದೆ.

12 ನೇ ತರಗತಿಯ ಪರೀಕ್ಷೆಗಳು ಹಿಂದಿನ ಆದೇಶದಂತೆಯೇ ಆಫ್ ಲೈನ್ ನಲ್ಲಿ ನಡೆಯಲಿವೆ. 12ನೇ ತರಗತಿ ಪರೀಕ್ಷೆ ನಡೆಸಲು ನಂತರ ದಿನಾಂಕವನ್ನು ಪ್ರಕಟಿಸಲಾಗುವುದು.

ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 10 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ CISCE ತಿಳಿಸಿದೆ. ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದುಪಡಿಸಿದೆ. ಅನೇಕ ರಾಜ್ಯಗಳಲ್ಲಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಈಗ CISCE ಕೂಡ ಐಸಿಎಸ್ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...