alex Certify SHOCKING : 7 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ; ಗರ್ಭಿಣಿ ಮಾಡಿದ ಕಾಮುಕ ಶಿಕ್ಷಕ ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : 7 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ; ಗರ್ಭಿಣಿ ಮಾಡಿದ ಕಾಮುಕ ಶಿಕ್ಷಕ ಅರೆಸ್ಟ್..!

ಚಿಕ್ಕಬಳ್ಳಾಪುರ : 7 ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕ ಶಿಕ್ಷಕನೋರ್ವ ಹಲವು ಬಾರಿ ಅತ್ಯಾಚಾರ ಎಸಗಿದ್ದು, ವಿದ್ಯಾರ್ಥಿನಿ ಇದೀಗ 3 ತಿಂಗಳ ಗರ್ಭಿಣಿಯಾಗಿದ್ದಾಳೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕ ವೆಂಕಟೇಶ್ ಎಂಬಾತ ಅತ್ಯಾಚಾರ ಎಸಗಿದ್ದು, ಆತನನ್ನು ಬಂಧಿಸಲಾಗಿದೆ.

ವೆಂಕಟೇಶ್ 7 ನೇ ತರಗತಿ ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಮಗಳು ಗರ್ಭಿಣಿಯಾಗಿರುವ ವಿಚಾರ ತಿಳಿದು ಪೋಷಕರು ಶಾಕ್ ಆಗಿದ್ದಾರೆ. ಸದ್ಯ ಆರೋಪಿ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...