alex Certify BIG NEWS: ಸೋಮವಾರದಿಂದ 6 ರಿಂದ 10 ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ದಿನಪೂರ್ತಿ ಭೌತಿಕ ತರಗತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೋಮವಾರದಿಂದ 6 ರಿಂದ 10 ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ದಿನಪೂರ್ತಿ ಭೌತಿಕ ತರಗತಿ

ಬೆಂಗಳೂರು: 6 ರಿಂದ 10 ನೇ ತರಗತಿ ಬೆಳಗ್ಗೆಯಿಂದ ಸಂಜೆಯವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಕೊರೋನಾ ಮಾರ್ಗಸೂಚಿಗಳನ್ನು ಅನುಸಿರುವುದರೊಂದಿಗೆ ಸಂಜೆವರೆಗೆ ಭೌತಿಕ ತರಗತಿ ನಡೆಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕೊರೋನಾ ಪೂರ್ವ ಮಾದರಿಯಲ್ಲಿ ದಿನಪೂರ್ತಿ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ಅವಕಾಶ ನೀಡಿದ್ದು, ಎಲ್ಲಾ ಶಾಲೆಗಳಲ್ಲಿ ಮಾರ್ಗಸೂಚಿಯನ್ನು ಅನುಸರಿಸಿ ಪೂರ್ಣಪ್ರಮಾಣದಲ್ಲಿ ಸಂಜೆಯವರೆಗೂ ತರಗತಿ ನಡೆಸಬಹುದು ಎಂದು ಹೇಳಲಾಗಿದೆ

ಭೌತಿಕ ತರಗತಿಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಬಲವಂತ ಮಾಡಬಾರದು ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...