alex Certify BIG NEWS: ಸೋಮವಾರದಿಂದಲೇ 9, 11 ನೇ ಕ್ಲಾಸ್ ಶುರು – ಉಳಿದ ತರಗತಿಗಳ ಬಗ್ಗೆಯೂ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೋಮವಾರದಿಂದಲೇ 9, 11 ನೇ ಕ್ಲಾಸ್ ಶುರು – ಉಳಿದ ತರಗತಿಗಳ ಬಗ್ಗೆಯೂ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 1 ರಿಂದ 9 ಮತ್ತು 12 ನೇ ತರಗತಿಗಳನ್ನು ಆರಂಭಿಸಲು ಸರ್ಕಾರ ಕ್ರಮಕೈಗೊಂಡಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿ, ಫೆಬ್ರವರಿ 1 ರಿಂದ ರಾಜ್ಯದಲ್ಲಿ 9 ರಿಂದ 12 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಇಡೀ ದಿನ ಶಾಲೆ-ಕಾಲೇಜುಗಳಲ್ಲಿ ತರಗತಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಆರರಿಂದ ಎಂಟನೇ ತರಗತಿ ಮಕ್ಕಳಿಗೆ ವಿದ್ಯಾಗಮ ಯೋಜನೆಯಡಿ ಕಲಿಕೆ ಮುಂದುವರೆಯಲಿದೆ. ಉಳಿದ ತರಗತಿಗಳನ್ನು ಆರಂಭಿಸುವ ಕುರಿತು ಫೆಬ್ರವರಿ ಎರಡನೇ ವಾರ ನಿರ್ಧಾರ ಕೈಗೊಳ್ಳಲಾಗುವುದು. ಜನವರಿ 1ರಿಂದ 10 ಮತ್ತು 12ನೇ ತರಗತಿ ಮಕ್ಕಳಿಗೆ ಶಾಲೆ, ಕಾಲೇಜ್ ಆರಂಭಿಸಿದ್ದು ಫೆಬ್ರವರಿ 1 ರಿಂದ 9 ಮತ್ತು 12 ನೇ ತರಗತಿ ಶುರುವಾಗಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...