alex Certify BIG NEWS: CBSE 10, 12 ನೇ ತರಗತಿ ಪರೀಕ್ಷೆಗೆ ದಿನಾಂಕ ಘೋಷಣೆಗೆ ಸಮಯ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: CBSE 10, 12 ನೇ ತರಗತಿ ಪರೀಕ್ಷೆಗೆ ದಿನಾಂಕ ಘೋಷಣೆಗೆ ಸಮಯ ನಿಗದಿ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗಳ ಪರೀಕ್ಷೆಗೆ ಡಿಸೆಂಬರ್ 31 ರಂದು ದಿನಾಂಕ ಪ್ರಕಟಿಸಲಾಗುವುದು.

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಬಗ್ಗೆ ಮಾಹಿತಿ ನೀಡಿದ್ದು, ಸಿಬಿಎಸ್ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಯಾವಾಗ ನಡೆಸಬೇಕೆಂದು ಚರ್ಚಿಸಿದ್ದು, ಡಿಸೆಂಬರ್ 31 ರಂದು ದಿನಾಂಕ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ಇತ್ತೀಚೆಗಷ್ಟೇ ಸಚಿವರು ಶಿಕ್ಷಕರು, ಪೋಷಕರೊಂದಿಗೆ ಪರೀಕ್ಷೆ ನಿಗದಿ ಮಾಡುವ ಕುರಿತಾಗಿ ಸಮಾಲೋಚನೆ ನಡೆಸಿದ್ದು, ಕೊರೋನಾ ಪರಿಸ್ಥಿತಿ ಅವಲೋಕಿಸಿ ಫೆಬ್ರವರಿವರೆಗೆ ಪರೀಕ್ಷೆ ನಡೆಸದಿರುವ ಬಗ್ಗೆ ಪ್ರಸ್ತಾಪಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...