alex Certify BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಜೈಲೇ ಗತಿ ; ಏ.23 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಜೈಲೇ ಗತಿ ; ಏ.23 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯ ಏಪ್ರಿಲ್ 23 ರವರೆಗೆ ವಿಸ್ತರಿಸಿದೆ.

ಕೇಜ್ರಿವಾಲ್ ವರ್ಚುವಲ್ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರು . ಹಾಗೆಯೇ ಸಹ ಆರೋಪಿ (ಕೆ. ಕವಿತಾ) ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.
ಜಾರಿ ನಿರ್ದೇಶನಾಲಯದ ಬಂಧನ ಮತ್ತು ರಿಮಾಂಡ್ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾsರಿ ಮಾಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯ ಏಪ್ರಿಲ್ 23 ರವರೆಗೆ ವಿಸ್ತರಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...