alex Certify BIG BREAKING: 11 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ನಿರ್ಬಂಧ ಸಡಿಲಿಕೆ, ಅಂತರ ಜಿಲ್ಲಾ ಸಂಚಾರಕ್ಕೆ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 11 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ನಿರ್ಬಂಧ ಸಡಿಲಿಕೆ, ಅಂತರ ಜಿಲ್ಲಾ ಸಂಚಾರಕ್ಕೆ ಅನುಮತಿ

ಬೆಂಗಳೂರು: ಸದ್ಯದ ಲಾಕ್ಡೌನ್ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು ಮಾಡಲಾಗಿದೆ. ಆದರೆ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಮೊದಲಾದ 11 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ, ಕೊಡಗು ಜಿಲ್ಲೆಗಳಲ್ಲಿ ಯಾವುದೇ ಬದಲಾವಣೆ ಇರಲ್ಲ. ಸದ್ಯದ ಲಾಕ್ಡೌನ್ ನಿರ್ಬಂಧ ಗಳಲ್ಲಿ ಮಾರ್ಪಾಡು ಮಾಡಲಾಗಿದ್ದು, ಎಲ್ಲಾ ಕಾರ್ಖಾನೆಗಳು ಶೇಕಡ 50 ರಷ್ಟು ಸಿಬ್ಬಂದಿ ಬಳಸಿ ಕಾರ್ಯನಿರ್ವಹಿಸಬಹುದು. ಗಾರ್ಮೆಂಟ್ಸ್ ಗಳನ್ನು ಶೇಕಡ 30 ರಷ್ಟು ಸಿಬ್ಬಂದಿಯೊಂದಿಗೆ ಆರಂಭಿಸಬಹುದು. ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಅಮತರ ಜಿಲ್ಲಾ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...