alex Certify ಯಾರೇ ತಪ್ಪು ಮಾಡಿದ್ರೂ ಮುಲಾಜಿಲ್ಲದೇ ಕ್ರಮ: ಸಾಕ್ಷ್ಯಾಧಾರ ಇಟ್ಟುಕೊಂಡೇ ಅರೆಸ್ಟ್: ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರೇ ತಪ್ಪು ಮಾಡಿದ್ರೂ ಮುಲಾಜಿಲ್ಲದೇ ಕ್ರಮ: ಸಾಕ್ಷ್ಯಾಧಾರ ಇಟ್ಟುಕೊಂಡೇ ಅರೆಸ್ಟ್: ಸಿಎಂ ಬೊಮ್ಮಾಯಿ

ಬೆಂಗಳೂರು: ಯಾರೇ ತಪ್ಪು ಮಾಡಿದರು ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಐಎಎಸ್ ಅಧಿಕಾರಿ ಮಂಜುನಾಥ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಯಾರ ಬಗ್ಗೆಯೂ ಮುಲಾಜು ತೋರಿಸುವುದಿಲ್ಲ. ಕಾನೂನು ಪ್ರಕಾರವೇ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಸೂಕ್ತ ಸಾಕ್ಷ್ಯಾಧಾರ ಇಟ್ಟುಕೊಂಡೇ ಸಿಐಡಿ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಎಡಿಜಿಪಿ ಅಮೃತ್ ಪಾಲ್ ಮತ್ತು ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನು ಪಿಎಸ್ಐ ನೇಮಕಾತಿ ಅಕ್ರಮ, ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮತ್ತು ಎಸಿಬಿ ಬಂಧಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...