alex Certify ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಚಿತ್ರದುರ್ಗದಲ್ಲೇ ಲ್ಯಾಂಡಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಚಿತ್ರದುರ್ಗದಲ್ಲೇ ಲ್ಯಾಂಡಿಂಗ್

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳುತ್ತಿದ್ದ ಹೆಲಿಕಾಪ್ಟರ್ ಚಿತ್ರದುರ್ಗದಲ್ಲಿ ಲ್ಯಾಂಡಿಂಗ್ ಆಗಿದೆ.

ಮುಖ್ಯಮಂತ್ರಿಗಳು ಶಿವಮೊಗ್ಗ ಜಿಲ್ಲೆಯ ಕಾರ್ಯಕ್ರಮ ಮುಗಿಸಿ ತೆರಳುವಾಗ ಚಿತ್ರದುರ್ಗದ ಎಸ್‌ಜೆಎಂ ಶಾಲಾ‌ ಮೈದಾನದಲ್ಲಿ ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಿದೆ. ಕತ್ತಲು ಆವರಿಸಿದ್ದರಿಂದ ಮುಖ್ಯಮಂತ್ರಿ ಬೊಮ್ಮಾಯಿ ತೆರಳುತ್ತಿದ್ದ ಕ್ಯಾಪ್ಟರ್ ಲ್ಯಾಂಡಿಂಗ್ ಆಗಿದೆ.

ಚಿತ್ರದುರ್ಗದಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ಮುಖ್ಯಮಂತ್ರಿಗಳು ಪ್ರಯಾಣ ಬೆಳೆಸಿದ್ದಾರೆ. ಅವರಿಗೆ ಸಚಿವರಾದ ಆರಗ ಜ್ಞಾನೇಂದ್ರ, ಡಾ.ಕೆ. ಸುಧಾಕರ್ ಮತ್ತು ಬಿ.ಸಿ. ನಾಗೇಶ್ ಸಾಥ್ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...