alex Certify ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ

ಬೆಂಗಳೂರು: ಕೊರೋನಾದಿಂದಾಗಿ ಮೊದಲೇ ಜನ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ ಸದ್ಯಕ್ಕೆ ವಿದ್ಯುತ್, ಹಾಲು ಹಾಗೂ ನೀರಿನ ದರ ಏರಿಕೆ ಮಾಡುವುದಿಲ್ಲ. ಈ ಬಗ್ಗೆ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ.

ಕೆಎಂಎಫ್ ಹಾಲಿನ ದರ, ಎಸ್ಕಾಂಗಳ ವಿದ್ಯುತ್ ದರ ಮತ್ತು ಬೆಂಗಳೂರು ಜಲಮಂಡಳಿ ನೀರಿನ ದರ ಏರಿಕೆ ಪ್ರಸ್ತಾವನೆಗಳನ್ನು ಎಲ್ಲಾ ಆಯಾಮಗಳಿಂದ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತಾಗಿ ಅವಸರದ ನಿರ್ಧಾರ ಕೈಗೊಳ್ಳುವುದಿಲ್ಲವೆಂದು ಸಿಎಂ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...