
12 ತಿಂಗಳ ಕಾಲ ಬಸವರಾಜ ಬೊಮ್ಮಾಯಿ ಸಿಎಂ ಆಗಿರುತ್ತಾರೆ. ಮುಂದೆ ಸಚಿವ ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆಲಗೂರಿನಲ್ಲಿ ಸಾರಂಗ ದೇಶಿಕೇಂದ್ರ ಸ್ವಾಮೀಜಿ ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರಿನಲ್ಲಿ ಮಾತನಾಡಿದ ಕಲಬುರ್ಗಿಯ ಸುಲಫಲ ಮಠದ ಸಾರಂಗ ದೇಶಿಕೇಂದ್ರ ಸ್ವಾಮೀಜಿ, 12 ತಿಂಗಳು ಬೊಮ್ಮಾಯಿ ಸಿಎಂ ಆಗಿರುತ್ತಾರೆ. ಮುಂದೆ ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.