alex Certify ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಮತ್ತೆ 15 ಸಾವಿರ ಶಿಕ್ಷಕರ ನೇಮಕಾತಿ: ಸಿಎಂ ಬೊಮ್ಮಾಯಿ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಮತ್ತೆ 15 ಸಾವಿರ ಶಿಕ್ಷಕರ ನೇಮಕಾತಿ: ಸಿಎಂ ಬೊಮ್ಮಾಯಿ ಮಾಹಿತಿ

ಬೆಳಗಾವಿ(ಸುವರ್ಣಸೌಧ): ಪ್ರಸಕ್ತ ವರ್ಷ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಇನ್ನೂ 15,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಪೂರಕ ಅಂದಾಜು ಮೇಲಿನ ಚರ್ಚೆಯ ಸಂದರ್ಭದಲ್ಲಿ ಉತ್ತರಿಸಿದ ಅವರು, ಇನ್ನು 15,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. 8000 ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕಾಲೇಜು ಉಪನ್ಯಾಸಕರು, ಸಹ ಪ್ರಾಧ್ಯಾಪಕರು ಹಾಗೂ ಪ್ರಾಧ್ಯಾಪಕರ ಬೋಧನಾ ಕಾರ್ಯ ಶೈಲಿ ಬದಲಾವಣೆ ಮಾಡಲಿದ್ದು ಮುಂದಿನ ಬಜೆಟ್ ನಲ್ಲಿ ಈ ಬಗ್ಗೆ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...