alex Certify ಮಂಡಿ ನೋವಿನ ನಡುವೆಯೂ ಸಿಎಂ ಬಸವರಾಜ ಬೊಮ್ಮಾಯಿ ಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡಿ ನೋವಿನ ನಡುವೆಯೂ ಸಿಎಂ ಬಸವರಾಜ ಬೊಮ್ಮಾಯಿ ಯೋಗ

ಮೈಸೂರು: ಮೈಸೂರಿನ ಅರಮನೆ ಮೈದಾನದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿ ನೋವಿನಲ್ಲಿಯೂ ಯೋಗ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಯೋಗಾಭ್ಯಾಸ ಮಾಡಿದ್ದಾರೆ. ಸಿಎಂ ಅವರಿಗೆ ಮಂಡಿ ನೋವಿನ ಕಾರಣ ಯೋಗ ಮಾಡಲು ತೊಂದರೆ ಉಂಟಾಗಿದೆ. ಆಸನಗಳನ್ನು ಮಾಡಲು ಸಿಎಂ ಪರದಾಡುವಂತಾಗಿದೆ. ಆದರೂ ಅವರು ನೋವಿನ ನಡುವೆಯೂ ಯೋಗಾಸನ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...