alex Certify BIG BREAKING: ಶ್ರೀರಾಮುಲು, ಅಶೋಕ್ ಡಿಸಿಎಂ -ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ 3 ಡಿಸಿಎಂ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶ್ರೀರಾಮುಲು, ಅಶೋಕ್ ಡಿಸಿಎಂ -ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ 3 ಡಿಸಿಎಂ ಆಯ್ಕೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ ಗೋವಿಂದ ಕಾರಜೋಳ, ಆರ್. ಅಶೋಕ್ ಮತ್ತು ಬಿ. ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ.

ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ. ಲಿಂಗಾಯಿತ ಸಿಎಂ ಆಗಿರುವುದರಿಂದ ಒಕ್ಕಲಿಗರು, ದಲಿತರು ಮತ್ತು ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಘೋಷಣೆ ಮಾಡಲಾಗಿದೆ. ಗೋವಿಂದ ಕಾರಜೋಳ, ಅಶೋಕ್, ಬಿ. ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...