alex Certify ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ

ಬೆಂಗಳೂರು: ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಒಬ್ಬರೇ ಪ್ರಮಾಣವಚನ ಸ್ವೀಕರಿಸುವರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಒಬ್ಬರೇ ಇಂದು ಪ್ರಮಾಣ ವಚನ ಸ್ವೀಕರಿಸುವರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ರಾಜನಾಥ್ ಸಿಂಗ್, ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಆಡಳಿತ ನಡೆಸುತ್ತೇನೆ ಎಂದು ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...