alex Certify ಶಿಕ್ಷಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 5 ಸಾವಿರ ಶಿಕ್ಷಕರ ನೇಮಕ; ಸಿಎಂ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 5 ಸಾವಿರ ಶಿಕ್ಷಕರ ನೇಮಕ; ಸಿಎಂ ಮಾಹಿತಿ

ಬೆಂಗಳೂರು: ಪ್ರಸಕ್ತ ವರ್ಷ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈ ವರ್ಷ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಖಾಲಿ ಹುದ್ದೆಗಳ ನೇಮಕಾತಿ ಬಹಳ ದಿನಗಳಿಂದ ಬಾಕಿ ಉಳಿದಿದ್ದು, ಇದರ ಬಗ್ಗೆ ಶಿಕ್ಷಣ ಸಚಿವರು ಗಮನಕ್ಕೆ ತಂದಿದ್ದಾರೆ. ಈ ವರ್ಷವೇ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...