alex Certify ವರಿಷ್ಠರ ಮುಂದೆ ಸಿಎಂ ಬದಲಾವಣೆ ಅಜೆಂಡಾ ಇಲ್ಲ: ಡಿಸಿಎಂ ಗೋವಿಂದ ಕಾರಜೋಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರಿಷ್ಠರ ಮುಂದೆ ಸಿಎಂ ಬದಲಾವಣೆ ಅಜೆಂಡಾ ಇಲ್ಲ: ಡಿಸಿಎಂ ಗೋವಿಂದ ಕಾರಜೋಳ

ಕೊಪ್ಪಳ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಜೆಂಡಾ ಇಲ್ಲ. ನಮ್ಮ ಪಕ್ಷದ ವರಿಷ್ಠರು ಮತ್ತು ರಾಜ್ಯ ನಾಯಕರ ಮುಂದೆ ಅಂತಹ ಯಾವುದೇ ಅಜೆಂಡಾ ಇಲ್ಲವೆಂದು ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ಮುಂದಿನ ಎರಡು ವರ್ಷ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿರುತ್ತಾರೆ. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...