alex Certify BSY ಬೆಂಬಲಿಸಿದ ಸ್ವಾಮೀಜಿಗಳ ವಿರುದ್ಧ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BSY ಬೆಂಬಲಿಸಿದ ಸ್ವಾಮೀಜಿಗಳ ವಿರುದ್ಧ ಪ್ರತಿಭಟನೆ

ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡದಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮಠಾಧೀಶರು ಸಮಾವೇಶ ನಡೆಸಿದ್ದು, ಈ ಮಠಾಧೀಶರ ನಡೆ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಮೈಸೂರು ನ್ಯಾಯಾಲಯದ ಮುಂಬಾಗದಲ್ಲಿರುವ ಗಾಂಧೀಜಿ ಪ್ರತಿಮೆ ಎದುರು ಕಾವಿ ಬಟ್ಟೆ ಧರಿಸಿ ಪ್ರತಿಭಟನೆ ನಡೆಸಲಾಗಿದೆ. ಕಾವಿಯನ್ನು ತೆಗೆದು ಖಾದಿ ಧರಿಸಿ ಸಮಾವೇಶ ಮಾಡಿ, ಮಠಾಧೀಶರ ಘನತೆ ಹಾಳು ಮಾಡಬೇಡಿ ಎಂದು ಅಣಕು ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಲಾಗಿದೆ.

ಬೆಲೆ ಏರಿಕೆಯಾದಾಗ, ರಾಜ್ಯಕ್ಕೆ ತೊಂದರೆಯಾದಾಗ ಮಾತನಾಡದ ಮಠಾಧೀಶರು ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಬೀದಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...