alex Certify ನಾಳೆಯಿಂದ ಶಾಲೆ, ಕಾಲೇಜ್ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಶಾಲೆ, ಕಾಲೇಜ್ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಬೆಂಗಳೂರು: ನಾಳೆಯಿಂದ 9 ರಿಂದ 12ನೇ ತರಗತಿ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಲ್ಲೇಶ್ವರಂನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಿರ್ಮಲಾ ರಾಣಿ ಅನುದಾನಿತ ಪ್ರೌಢ ಶಾಲೆಗೆ ಭೇಟಿ ನೀಡದ್ದಾರೆ.

ಮಲ್ಲೇಶ್ವರಂ 18ನೇ ಕ್ರಾಸ್ ನಲ್ಲಿರುವ ಪಿಯು ಕಾಲೇಜು ಮತ್ತು ಶಾಲೆಗೆ ಸಿಎಂ ಭೇಟಿ ನೀಡಲಿದ್ದು, ಅವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸಾಥ್ ನೀಡಲಿದ್ದಾರೆ.

ರಾಜ್ಯದ 5 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಕೊರೋನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ 9, 10 ನೇ ತರಗತಿ ಹಾಗೂ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿ ಆರಂಭವಾಗಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...