alex Certify BIG NEWS : ‘ಸಿಎಂ ಸಿದ್ದರಾಮಯ್ಯ’ಗೂ ತಟ್ಟಿದ ನೀತಿ ಸಂಹಿತೆ ಬಿಸಿ ; ಕೋಲಾರದಲ್ಲಿ ಹೆಲಿಕಾಪ್ಟರ್ ತಪಾಸಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಸಿಎಂ ಸಿದ್ದರಾಮಯ್ಯ’ಗೂ ತಟ್ಟಿದ ನೀತಿ ಸಂಹಿತೆ ಬಿಸಿ ; ಕೋಲಾರದಲ್ಲಿ ಹೆಲಿಕಾಪ್ಟರ್ ತಪಾಸಣೆ

ಕೋಲಾರ : ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೂ ಸಂಹಿತೆ ಬಿಸಿ ತಟ್ಟಿದ್ದು, ಕೋಲಾರದಲ್ಲಿ ಸಿಎಂ ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಲಾಗಿದೆ.

ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆ ಹೆಲಿಪ್ಯಾಡ್ ಗೆ ಬಂದಿಳಿದ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ತಪಾಸಣೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೋಲಾರಕ್ಕೆ ಬಂದಿಳಿದ್ದು, ಇಂದು ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ಲೋಕಸಭೆ ಚುನಾವಣೆಗೆ ಸಿದ್ದತೆ ನಡೆದಿರುವ ಕಾಂಗ್ರೆಸ್ ಇಂದು ಕೋಲಾರದಲ್ಲಿ ಚುನಾವಣೆ ರಣಕಹಳೆ ಮೊಳಗಿಸಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...