alex Certify BREAKING : ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ : ‘CM ಸಿದ್ಧರಾಮಯ್ಯ’ ಮಹತ್ವದ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ : ‘CM ಸಿದ್ಧರಾಮಯ್ಯ’ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರ ಘೋಷಣೆ ಮಾಡಲಾಗಿದೆ.

ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುತ್ತದೆ. ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತದೆ. ಉಳಿದ ಸಮಿತಿ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರಿಗೆ ಗೌರವ ಧನ ನೀಡಲಾಗುತ್ತದೆ. ಇದಕ್ಕೆ ವಾರ್ಷಿಕ 16 ಕೋಟಿ ರೂ. ವೆಚ್ಚ ಆಗಲಿದೆ ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...