alex Certify ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕ ಅರೆಸ್ಟ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಟಿ. ನರಸೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಟಿ. ನರಸೀಪುರ ತಾಲೂಕು ತಲಕಾಡು ಹೋಬಳಿ ಮಾವಿನಹಳ್ಳಿ ಗ್ರಾಮದ ಬಸವಣ್ಣ ಅವರ ಪುತ್ರ ರಂಜನೀಶ್(28) ಬಂಧಿತ ಯುವಕ. ಸಿಎಂ ವಿರುದ್ಧ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟಿದ್ದ ಹಿನ್ನೆಲೆಯಲ್ಲಿ ಮೆಲ್ಲಹಳ್ಳಿ ರವಿ ಎಂಬುವರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಂಜನೀಶ್ ನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...