alex Certify ನಾಳೆ ಸಿಎಂ ಸಿದ್ಧರಾಮಯ್ಯ ದಾವಣಗೆರೆ ಜಿಲ್ಲಾ ಪ್ರವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಸಿಎಂ ಸಿದ್ಧರಾಮಯ್ಯ ದಾವಣಗೆರೆ ಜಿಲ್ಲಾ ಪ್ರವಾಸ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ. 9 ರಂದು ಮಧ್ಯಾಹ್ನ 1.25ಕ್ಕೆ ಹರಿಹರ ತಾಲ್ಲೂಕಿನಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠ(ರಿ) ರಾಜನಹಳ್ಳಿ ವತಿಯಿಂದ ಆಯೋಜಿಸಿರುವ ಮಹರ್ಷಿ ವಾಲ್ಮೀಕಿ ಜನ ಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.

ಲೋಕೋಪಯೋಗಿ ಸಚಿವರ ಪ್ರವಾಸ

ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.9 ರಂದು ಮಧ್ಯಾಹ್ನ 2 ಗಂಟೆಗೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮಕ್ಕೆ ಆಗಮಿಸಿ, ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠ ವತಿಯಿಂದ ಆಯೋಜಿಸಿರುವ ಶ್ರೀಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...