alex Certify ‘ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ವಾಣಿಜ್ಯ ಮೇಳ’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ವಾಣಿಜ್ಯ ಮೇಳ’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಳಗಾವಿ : ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ವಾಣಿಜ್ಯ ಮೇಳ’ಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷಿ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ‘ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ವಾಣಿಜ್ಯ ಮೇಳ -2023’ ಮತ್ತು ಮೇಳದ ಪೂರ್ವಬಾವಿ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...