alex Certify ‘ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ & ಕುಟುಂಬದವರು ಭಾಗಿಯಾಗಿದ್ದಾರೆ : ಕೆ.ಎಸ್ ಈಶ್ವರಪ್ಪ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ & ಕುಟುಂಬದವರು ಭಾಗಿಯಾಗಿದ್ದಾರೆ : ಕೆ.ಎಸ್ ಈಶ್ವರಪ್ಪ ಆರೋಪ

ಶಿವಮೊಗ್ಗ : ‘ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರು ಭಾಗಿಯಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪ ಮಾಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ‘ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರು ಭಾಗಿಯಾಗಿದ್ದಾರೆ. ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಕ್ಕಿಬಿದ್ದಿದ್ದಾರೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ನೀಡಬೇಕು, ಸಿಎಂ ಸಿದ್ದರಾಮಯ್ಯ ಈ ಕೂಡಲೇ ರಾಜೀನಾಮೆ ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ‘ಮುಡಾ’ ಹಗರಣ ವಿವಾದ ಭಾರಿ ಚರ್ಚೆಯಾಗುತ್ತಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ & ಕುಟುಂಬ ಭಾಗಿಯಾಗಿವೆ. ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...