alex Certify BIG NEWS : ಬೆಂಗಳೂರಲ್ಲಿ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರಲ್ಲಿ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಆಯೋಜಿಸಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ – 2024 ಕಾರ್ಯಕ್ರಮವನ್ನುಉದ್ಘಾಟಿಸಿದರು.

ದ್ವಿಚಕ್ರ ವಾಹನ ಚಾಲನೆ ಮಾಡುವಾಗ ತಪ್ಪದೇ ಹೆಲ್ಮೆಟ್ ಧರಿಸಿ,ಹೆಲ್ಮೆಟ್ ಬೆಲ್ಟ್ ಹಾಕುವುದನ್ನು ಮರೆಯದಿರಿ.ಪ್ರತಿ ಜೀವವೂ ಅಮೂಲ್ಯ,ಅರೆಕ್ಷಣ ಎಚ್ಚರ ತಪ್ಪಿದರೂ ಅಪಘಾತ ಸಂಭವಿಸಬಹುದುಸಂಚಾರ ನಿಯಮ ಪಾಲಿಸಿ, ಸುರಕ್ಷಿತವಾಗಿರಿ ಎಂದು ವಾಹನ ಸವಾರರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹಸಚಿವರಾದ ಡಾ|| ಜಿ. ಪರಮೇಶ್ವರ, ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...