alex Certify CM ಸಿದ್ದರಾಮಯ್ಯ ‘ಮಾಸ್ ಲೀಡರ್’, ಅವರು ಹೋದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ-ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CM ಸಿದ್ದರಾಮಯ್ಯ ‘ಮಾಸ್ ಲೀಡರ್’, ಅವರು ಹೋದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ-ರಮೇಶ್ ಜಾರಕಿಹೊಳಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಹೋದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು ಹೊಗಳಿ ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ.

ಸಿಡಿ ಶಿವು ಬಂದರೆ 2 ದಿನಕ್ಕೆ ಪಕ್ಷ ಬೀಳುತ್ತದೆ. ಡಿಕೆ ಸಿಎಂ ರೇಸ್ ನಲ್ಲಿದ್ರೆ ಪಕ್ಷ ಅಧೋಗತಿಯಾಗುತ್ತದೆ. ದುರುದ್ದೇಶ ಇಟ್ಟುಕೊಂಡು ಮಾತನಾಡಲ್ಲ, ಅವರ ಬಗ್ಗೆ ಗೌರವ ಇದೆ. ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಹೋದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ ಎಂದು ಹೇಳಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...