alex Certify ಸಿಎಂ ಸಿದ್ದರಾಮಯ್ಯ ಮೊದಲಿನ ತರ ಸಿಡಿದೇಳುತ್ತಿಲ್ಲ, ಈಗ ವೀಕ್ ಆಗಿದ್ದಾರೆ : ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸಿದ್ದರಾಮಯ್ಯ ಮೊದಲಿನ ತರ ಸಿಡಿದೇಳುತ್ತಿಲ್ಲ, ಈಗ ವೀಕ್ ಆಗಿದ್ದಾರೆ : ಬೊಮ್ಮಾಯಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮೊದಲಿನ ತರ ಸಿಡಿದೇಳುತ್ತಿಲ್ಲ, ಈಗ ಬಹಳ ವೀಕ್ ಆಗಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ ‘ಆಗಿನ ಸಿದ್ದರಾಮಯ್ಯ ಬೇರೆ, ಈಗಿನ ಸಿದ್ದರಾಮಯ್ಯ ಬೇರೆ. ಮೊದಲೆಲ್ಲಾ ಸಿಡಿದೇಳುತ್ತಿದ್ದ ಸಿದ್ದರಾಮಯ್ಯ ಈಗ ವೀಕ್ ಆಗಿದ್ದಾರೆ. ಸಿದ್ದರಾಮಯ್ಯ ವರಿಷ್ಟರ ಎದುರು ತಲೆಬಾಗುವುದು ಬಹಳ ವಿರಳ, ಆದರೀಗ ಸಿದ್ದರಾಮಯ್ಯ ವರಿಷ್ಟರ ಮಾತನ್ನು ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆ’ ಎಂದರು.

ಸರ್ಕಾರದಲ್ಲಿ  ಹೈಕಮಾಂಡ್ ನಿಂದಲೂ  ಹಸ್ತಕ್ಷೇಪ ನಡೆಯುತ್ತಿದೆ ಸರ್ಕಾರದ ರಿಮೋಟ್ ಕಾಂಗ್ರೆಸ್ ಹೈಕಮಾಂಡ್ ಕೈಯಲ್ಲಿದೆ. ನಿನ್ನೆಯ ಸಭೆಯಲ್ಲಿ ಕಪ್ಪ ಕಾಣಿಕೆ ಬಗ್ಗೆ ಚರ್ಚೆ ಮಾಡಿದ್ದಾರೆ. ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...