alex Certify ವಿಜಯಪುರ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯಪುರ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿಯಾದರು.

ಕ್ಷೇತ್ರದ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್, ಕೃಷಿ ಸಚಿವರಾದ ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ್, ಹಣಮಂತ ನಿರಾಣಿ, ಬಸವನಗೌಡ ಆರ್ ಪಾಟೀಲ್, ಸುನೀಲಗೌಡ ಬಿ ಪಾಟೀಲ, ಪೊ.ಹೆಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ ಪಾಟೀಲ ಹಾಗೂ ಕಾಂತಾ ನಾಯಕ್, ವಿದ್ಯಾರಾಣಿ ತುಂಗಲ್ ಸೇರಿದಂತೆ ಹಲವು ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...