alex Certify ಸಚಿವ ಸಂಪುಟ ಪುನಾರಚನೆ ವೇಳೆ ನರೇಂದ್ರ ಸ್ವಾಮಿಗೆ ಅವಕಾಶ: ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸಂಪುಟ ಪುನಾರಚನೆ ವೇಳೆ ನರೇಂದ್ರ ಸ್ವಾಮಿಗೆ ಅವಕಾಶ: ಸಿಎಂ ಸಿದ್ದರಾಮಯ್ಯ

ಮಂಡ್ಯ: ನುಡಿದಂತೆ ನಡೆದು ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ, ನರೇಂದ್ರ ಸ್ವಾಮಿಯವರು ಉತ್ತಮ ಕೆಲಸ ಮಾಡಿದ್ದಾರೆ. ಮುಂದೆ ಅವರಿಗೆ ಅವಕಾಶ ಸಿಕ್ಕರೆ ಮಂತ್ರಿಗಿರಿ ನೀಡುತ್ತೇವೆ ಎಂದು ಹೇಳಿದ್ದಾರೆ.

ನರೇಂದ್ರಸ್ವಾಮಿ ಎಲ್ಲಾ ಸಚಿವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಅನೇಕ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಸಂಪುಟ ಪುನಾರಚನೆಯಲ್ಲಿ ನರೇಂದ್ರ ಸ್ವಾಮಿಯವರಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...